ಸಚಿವ ಸಂಪುಟ ಸ್ಥಾನದಲ್ಲಿ ಕರ್ನಾಟಕದಿಂದ ಇಬ್ಬರಿಗೆ ಸ್ಥಾನ ಸಿಗುವುದು ಖಚಿತವಾಗಿದ್ದು, ಶೋಭಾ ಕರಂದ್ಲಾಜೆ ಹಾಗೂ ನಾರಾಯಣ ಸ್ವಾಮಿ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತವೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.<br /><br />Top sources said that two men from Karnataka are expected to get a seat in the cabinet while Shobha Karandlaje and Narayana Swamy will be joining the cabinet.