ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ<br /><br /><br /><br />Ministers Santosh Gangwar, Ramesh Pokhriyal 'Nishank', and Debashree Chaudhuri resigned today before the first large-scale restructuring of Prime Minister Narendra Modi's second term.