ಬರಗೂರು ರಾಮಚಂದ್ರಪ್ಪ ನಿರ್ದೇಶನದಲ್ಲಿ ತಯಾರಾಗಿರುವ 'ಅಮೃತ ಮತಿ' ಸಿನಿಮಾಗೆ ಮತ್ತೊಂದು ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದೆ. 'ಅಮೃತ ಮತಿ' ಸಿನಿಮಾದಲ್ಲಿ ಮುಖ್ಯ ಪಾತ್ರ ಪೋಷಿಸಿರುವ ಹರಿಪ್ರಿಯಾಗೆ ಹಾಲಿವುಡ್ ಅಂತಾರಾಷ್ಟ್ರೀಯ ಗೋಲ್ಡನ್ ಏಜ್ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.<br /><br />Kannada actress Haripriya wins Best Actress for Amruthamathi film in International Golden Age Film Festival