Surprise Me!

ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಗಂಭೀರ್

2021-07-09 75 Dailymotion

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಎಂಎಸ್ ಧೋನಿ ಹುಟ್ಟುಹಬ್ಬದಂದು ಫೇಸ್‌ಬುಕ್ ಹಾಗೂ ಟ್ವಿಟ್ಟರ್‌ನ ಕವರ್ ಫೋಟೋ ಬದಲಾಯಿಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಎಂಎಸ್ ಧೋನಿ ಅಭಿಮಾನಿಗಳು ಗೌತಮ್ ಗಂಭೀರ್ ವಿರುದ್ಧ ತಮ್ಮ ಅಸಮಾಧಾನವನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.<br />Gautam Gambhir changes Facebook cover photo on Dhoni's birthday, Dhoni fans angry about this

Buy Now on CodeCanyon