ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ,'' ಎಂದು ಜಮ್ಮು ಮತ್ತು ಕಾಶ್ಮೀರದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ''ಇಬ್ಬರು ಭಾರತೀಯ ಸೈನಿಕರು ಕೂಡಾ ಸಾವನ್ನಪ್ಪಿದ್ದಾರೆ,'' ಎಂದು ವಕ್ತಾರರು ತಿಳಿಸಿದ್ದಾರೆ.<br /><br /><br />Pakistan is constantly and unnecessarily creating problems at LOC and yesterday 2 of our soldiers lost lives