ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಒಂದು ವೇಳೆ ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಆಡದಿದ್ದರೆ ನಾನೂ ಮುಂದಿನ ಐಪಿಎಲ್ ಸೀಸನ್‌ನಲ್ಲಿ ಆಡಲಾರೆ ಎಂದು ಭಾರತದ ಮಾಜಿ ಆಲ್ ರೌಂಡರ್ ಸುರೇಶ್ ರೈನಾ ಹೇಳಿದ್ದಾರೆ<br /><br />If Dhoni Does Not Play IPL 2022, I Too Won't Play in next season : Suresh Raina<br /><br />#dhoni #sureshraina #ipl2022