Rs 25 Crore Fraud Case: Darshan and Umapathy puts ending to the case<br /><br />ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ<br />