ಮಂಗಳೂರು - ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಕಂಡು ಬರುವ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವ ವಿಸ್ಟಾಡೋಮ್ ರೈಲು ಸಂಚಾರಕ್ಕೆ ನಿನ್ನೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ.<br /><br />Vistadome coaches have been added to the train between Bengaluru and Mangalore. Here are some of the interesting trivia about this train<br />