ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯುತನ್ನ ಬೊಲೆರೊ ನಿಯೋ <br />ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ವೀಡಿಯೊದಲ್ಲಿ ಮಹೀಂದ್ರಾ ಬೊಲೆರೊ ನಿಯೋ ಎಸ್‌ಯುವಿ ಬಗ್ಗೆ ಮತ್ತಷ್ಟು ತಿಳಿಯಿರಿ.