ಭಾರತದ ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಈಗ ಮತ್ತೆ ರಾಜಕೀಯ ಪಕ್ಷ ಸೇರುವ ತವಕದಲ್ಲಿದ್ದಾರೆ. ಈ ಹಿಂದೆ ಪ್ರಾದೇಶಿಕ ಪಕ್ಷವಾದ ಜೆಡಿಯು ಪಕ್ಷವನ್ನು ಸೇರಿ ಅದರಿಂದ ಹೊರ ಬಂದಿರುವ ಪ್ರಶಾಂತ್ ಕಿಶೋರ್ ಈ ಬಾರಿ ಸಕ್ರಿಯ ರಾಜಕೀಯ ಇನ್ನಿಂಗ್ಸ್ ಆರಂಭಿಸಲು ರಾಷ್ಟ್ರೀಯ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ<br /><br />India's electoral strategist Prashant Kishore is now in the throes of rejoining the political party. Prashant Kishore, formerly of the JD (U), a regional party, has now opted out of the National Party