ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅನ್ನು ಮುಂಬೈ ಪೊಲೀಸರು ಇಂದು (ಜುಲೈ 19) ರಾತ್ರಿ ಬಂಧಿಸಿದ್ದಾರೆ. ರಾಜ್ ಕುಂದ್ರಾ ಅನ್ನು ಅಶ್ಲೀಲ ವಿಡಿಯೋ ಚಿತ್ರೀಕರಣ ಮತ್ತು ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ

Shilpa Shetty's husband, businessman Raj Kundra arrested by Mumbai police in blue film case. Mumbai police said Raj Kundra is the key conspirator.

#rajkundra #shilpashetty #shilpashettykundra