Surprise Me!

ಅಣ್ಣಾವ್ರ ಜೊತೆ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಅಭಿನಯ ಶಾರದೆ ಜಯಂತಿ ವಿಧಿವಶ | Oneindia Kannada

2021-07-26 211 Dailymotion

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.<br /><br />Veteran Kannada actress Jayanthi passes away in Bengaluru.

Buy Now on CodeCanyon