ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ<br /><br />BJP national president JP Nadda on Sunday said Yediyurappa is running Karnataka well. Dismissing speculations of any trouble in Karnataka, the party chief said this is what the media thinks.