ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಇಲ್ಲ. ನಾಳೆಯಿಂದಲೇ ಒಟ್ಟಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ. ರಾಜ್ಯಪಾಲರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ನಾನು ರಾಜ್ಯ ರಾಜಕೀಯದಲ್ಲೇ ಇರುತ್ತೇನೆ. ಯಾವುದೇ ರಾಜ್ಯಪಾಲ ಹುದ್ದೆಯನ್ನು ಅಲಂಕರಿಸುವುದಿಲ್ಲ. ಮುಂದಿನ ಸಿಎಂಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.<br />#BSYediyurappa #Yediyurapparesignation<br />Decided to Resign 2 Months Ago, Not Recommended Any Name for Successor, Says Yediyurappa<br />