ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರು ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.ಹಾಗೂ ಸಂಪುಟ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಿದ್ದಾರೆ.<br /><br />Karnataka Chief Minister BS Yediyurappa To Resign As Chief Minister Post and to continue as caretaker CM<br />