ಹೊಸ ಮುಖ್ಯಮಂತ್ರಿ ನೇಮಕ ಮಾಡುವುದರ ಜೊತೆಗೆ ಹೊಸ ಕ್ಯಾಬಿನೆಟ್ ರಚನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಭವಿಷ್ಯದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕ್ಯಾಬಿನೆಟ್ ರಚನೆಗೆ ಮುಂದಾಗಿರುವ ಹೈಕಮಾಂಡ್ ಈಗಾಗಲೇ ಆಯ್ಕೆಗೆ ಕೆಲ ಮಾನದಂಡಗಳನ್ನು ಹಾಕಿದೆ.<br />#HighCommand #BJP #Karnataka #Cabinet <br />BJP High Command Planning To Create New Cabinet In karnataka<br />