Surprise Me!

ದೇವರ ಹೆಸರಲ್ಲಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಕ್ಷಣ | Oneindia Kannada

2021-07-28 2 Dailymotion

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರಚಂದ್​ ಗೆಹಲೋತ್​ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.<br /><br />Bharatiya Janata Party leader Basavaraj Bommai took oath as the chief minister of Karnataka on Wednesday. Governor Thaawarchand Gehlot administered the oath to Bommai.

Buy Now on CodeCanyon