ಬಸವರಾಜ್ ಸೋಮಪ್ಪ ಬೊಮ್ಮಾಯಿ ಒಬ್ಬ ಸರಳ ಸಜ್ಜನಿಕೆಯ ರಾಜಕಾರಣಿ. ಜನತಾ ದಳದೊಂದಿಗೆ ರಾಜಕೀಯ ಜೀವನ ಪ್ರಾರಂಭಿಸಿದ ಅವರು 2008ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.<br /><br />Basavaraj Bommai is the son of the former Chief Minister of Karnataka, S. R. Bommai. A graduate in mechanical engineering, he started his political career with the Janata Dal.<br />