Surprise Me!

ನೀವು ಏನ್ ಮಾಡಿದ್ರೂ ಅಷ್ಟೆ ನಾವಂತೂ ಮೇಕೆದಾಟು ಮಾಡೇ ಮಾಡ್ತೀವಿ | Oneindia Kannada

2021-07-31 2 Dailymotion

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ವಿರೋಧಿಸಿ ಆಗಸ್ಟ್ 5ಕ್ಕೆ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ನಿಲುವನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.<br />Tamil Nadu BJP unit president Annamalai said he would conduct a satyagraha protesting against mekedhatu in Tamil Nadu on August 5, and passes his clear stance on the issue to Basavaraja Bommai, the new Chief Minister of Karnataka.

Buy Now on CodeCanyon