ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಾರಿಯೂ ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಈವರೆಗೆ ಒಟ್ಟು 7547 ರನ್‌ಗಳಿಸಿದ್ದಾರೆ. ಈ ಸರಣಿಯಲ್ಲಿ ಐದು ಪಂದ್ಯಗಳು ಇರುವ ಕಾರಣದಿಂದಾಗಿ ಕೊಹ್ಲಿ 453 ರನ್‌ಗಳಿಸಲು ಯಶಸ್ವಿಯಾದರೆ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 8000 ರನ್‌ಗಳಿಸಿದ ಸಾಧನೆ ಮಾಡಲಿದ್ದಾರೆ.<br /><br />The Indian captain Virat Kohli will be once again the cynosure of all eyes in the upcoming Test series against England.