sudeep charitable society clarification about fake fans who misuse Kiccha Sudeep name in public sector<br /><br />ನಟ ಕಿಚ್ಚ ಸುದೀಪ್ ಹೆಸರನ್ನು ಹೇಳಿಕೊಂಡು ಮೋಸ ಮಾಡುತ್ತಿದ್ದ ಕೆಲವು ನಕಲಿ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಎಚ್ಚರಿಕೆಯನ್ನು ನೀಡಲಾಗಿದೆ