Surprise Me!

ಸಲಾರ್ ಗೆ ಎಂಟ್ರಿ ಕೊಟ್ಟ ಬಾಲಿವುಡ್ ಲೇಡಿ ಟೈಗರ್..?

2021-08-04 764 Dailymotion

ರಾಧೆಶ್ಯಾಮ್ ಬಿಡುಗಡೆ ದಿನಾಂಕ ಘೋಷಣೆ ಬೆನ್ನಲ್ಲೆ ಪ್ರಭಾಸ್ ನಟಿಸುತ್ತಿರುವ ಮತ್ತೊಂದು ಚಿತ್ರದ ಅಪ್‌ಡೇಟ್ ಹೊರಬಿದ್ದಿದೆ. ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಮತ್ತೆ ಚರ್ಚೆಗೆ ಬಂದಿದೆ.<br /><br />Salaar makers have initiated talks with Katrina Kaif. If all goes well, she will be roped in to play a special number with Prabhas.

Buy Now on CodeCanyon