Surprise Me!

ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ | Oneindia Kannada

2021-08-05 2 Dailymotion

ಭಾರತೀಯ ಹಾಕಿ ಪುರುಷರ ತಂಡ ಇತಿಹಾಸ ನಿರ್ಮಿಸಿದೆ. ಭಾರತೀಯ ಸಾಂಪ್ರದಾಯಿಕ ಕ್ರೀಡೆ ಹಾಕಿಯಲ್ಲಿ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತೀಯ ಪುರುಷರು 5-4ರಿಂದ ಜರ್ಮನಿ ತಂಡವನ್ನು ಸೋಲಿಸಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 5ನೇ ಪದಕ ಲಭಿಸಿದೆ.<br /><br />Indian men's hockey team defeated Germany to win their first-ever Olympic medal in 41 years.

Buy Now on CodeCanyon