ರಾಜವೀರ ಮದಕರಿ ನಾಯಕ' ಇದುವರೆಗೂ ಕೇವಲ 20 ದಿನ ಶೂಟಿಂಗ್ ಮಾತ್ರ ಮಾಡಲಾಗಿದೆ. ಮೊದಲ ಹಂತದಲ್ಲಿ ಕೇರಳದ ಕೊಚ್ಚಿಯಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಅದಾದ ಮೇಲೆ ಸಿನಿಮಾ ಕೆಲಸವನ್ನು ನಿಲ್ಲಿಸಲಾಗಿದೆ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದ್ದಾರೆ.<br /><br />Challenging star Darshan starrer Rajaveera Madakari Nayaka movie shooting to be delayed says director SV Rajendrasingh Babu.