ಶತಕೋಟಿ ಭಾರತೀಯರ ಕನಸು ನನಸಾಗಿದೆ. ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.<br /><br />Neeraj Chopra has won GOLD in men's javelin throw at Olympic Games. With this, he has become the first Indian athlete to win gold ever.