ಕನ್ನಡ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕ ಹೇಮಂತ್ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಕೃತಿಕಾ ಎನ್ನುವವರ ಜೊತೆ ಬುಧವಾರ (ಆಗಸ್ಟ್ 11) ರಂದು ಹೊಸ ಜೀವನ ಆರಂಭಿಸಿದರು. ಬೆಂಗಳೂರಿನ ನಡೆದ ವಿವಾಹ ಕಾರ್ಯಕ್ರಮದಲ್ಲಿ ಕೃತಿಕಾ ಜೊತೆ ಸಪ್ತಪದಿ ತುಳಿದಿದ್ದಾರೆ ಎಂದು ತಿಳಿದು ಬಂದಿದೆ.<br /><br />Kannada Playback singer Hemanth Ties Knot with Kriti at bangalore today (august 11).