ಕರಾವಳಿಯ ಜನಪದ ಕ್ರೀಡೆ ಕಂಬಳದ ಬಗ್ಗೆ ಸಿನಿಮಾ ಮಾಡುವ ನಿರ್ದೇಶಕ-ಕಥೆಗಾರರ ಸಂಖ್ಯೆ ಹೆಚ್ಚಾಗುತ್ತಿದೆ. ಈಗ ಕನ್ನಡದ ಖ್ಯಾತ ನಿರ್ದೇಶಕ ಎಸ್‌ವಿ ರಾಜೇಂದ್ರ ಸಿಂಗ್ ಬಾಬು ಇಂತಹದೊಂದು ಆಸೆ ವ್ಯಕ್ತಪಡಿಸಿದ್ದು, ಶೀಘ್ರವೇ ಕಂಬಳ ಕ್ರೀಡೆ ಆಧರಿತವಾಗಿ ಸಿನಿಮಾ ಮಾಡಲಿದ್ದೇನೆ ಎಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.<br /><br />Kannada senior Director SV Rajendra singh babu will direct movie on karavali based sports 'Kambala'.<br />