ಯಶ್ ನಟನೆಯ ಕೆಜಿಎಫ್ 2 ಚಿತ್ರಕ್ಕೂ ಕೊರೊನಾ ವೈರಸ್ ಎರಡನೇ ಅಲೆಯ ಕಾಟ ತಟ್ಟಿದ್ದು, ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ. ಇದರ ಲಾಭ ಪಡೆಯೋಕೆ ಒಟಿಟಿಯವರು ಪ್ರಯತ್ನಿಸಿದ್ದಾರೆ. ಅಲ್ಲದೆ, ಕೆಜಿಎಫ್ ನಿರ್ಮಾಪಕರಿಗೆ ದೊಡ್ಡ ಮೊತ್ತದ ಆಫರ್ ಕೂಡ ನೀಡಿದ್ದಾರೆ.<br /><br />OTT offered 255 crore to Yash starrer KGF chapter 2..!?