ಆಕ್ಷನ್ ಪ್ರಿನ್ಸ್ ಮತ್ತು ಎಪಿ ಅರ್ಜುನ್ ಚಿತ್ರಕ್ಕೆ ಮಾರ್ಟಿನ್ ಎಂದು ನಾಮಕರಣ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಆದರೆ, ಈ ಸುದ್ದಿಯನ್ನು ಇನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. 'ಮಾರ್ಟಿನ್' ಹೆಸರು ಕೇಳುತ್ತಿದ್ದಂತೆ ಸಿನಿಮಾದಲ್ಲಿ ಧ್ರುವ ಸರ್ಜಾ ಕ್ರಿಶ್ಚಿಯನ್ ಕುಟುಂಬದ ಯುವಕನಾಗಿರಬಹುದು ಎಂಬ ಕುತೂಹಲ ಕಾಡ್ತಿದೆ. ಈ ಹಿಂದೆ ನಟ ದರ್ಶನ್ ಅಭಿನಯದ ಚಿತ್ರಕ್ಕೆ 'ರಾಬರ್ಟ್' ಎಂದು ಹೆಸರಿಟ್ಟಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು<br /><br /><br />Kannada actor Dhruva Sarja and AP Arjun Movie produced by Uday Mehta Titled as Martin.<br />