ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಭಾರಿ ಸಾಹಸವೊಂದಕ್ಕೆ ಕೈ ಹಾಕಿದ್ದಾರೆ. ತಾವು ಮಾತಿಗೆ ತಪ್ಪುವವರಲ್ಲ ಹೇಳಿದ್ದನ್ನು ಮಾಡುವವರು ಎಂದು ಸಾಬೀತು ಮಾಡಿದ್ದಾರೆ. ಈ ಹಿಂದೆ ಒಮ್ಮೆ ತಾವು ಕರ್ನಾಟಕದಲ್ಲಿ ಫಿಲಂ ಸಿಟಿ ಪ್ರಾರಂಭಿಸುವ ಇಚ್ಛೆ ಹೊಂದಿರುವುದಾಗಿ ಹೇಳಿದ್ದರು ಅಂತೆಯೇ ಇದೀಗ ಫಿಲಂ ಸಿಟಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿಯೇ ಬಿಟ್ಟಿದ್ದಾರೆ.<br /><br />Producer Umapathy Srinivas Gowda started film city construction near Kanakpura road Bengaluru. He investing 175 crore rs to the project.<br /><br />