Surprise Me!

ಒಲಿಂಪಿಕ್ ಚಿನ್ನದ ಪದಕಕ್ಕೆ ಕನ್ನ ಹಾಕಿ ಟ್ರೋಲ್ ಆಗ್ತಿದೆ ಚೀನಾ | Oneindia Kannada

2021-08-14 245 Dailymotion

ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಚೀನಾ ಎರಡನೇ ಸ್ಥಾನ ಪಡೆದಿದ್ದರೂ ಚೀನಾದಲ್ಲಿ ಮಾತ್ರ ಮೊದಲ ಸ್ಥಾನ ಪಡೆದಿದೆ.ಚೀನಾ ಸೆಂಟ್ರಲ್ ಟೆಲಿವಿಶನ್ ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯನ್ನು ತಿರುಚಿ ಸುದ್ದಿಯನ್ನು ಪ್ರಕಟಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ.<br /><br />Chinese state media morphs Olympics medal tally to show China on top, troll<br />

Buy Now on CodeCanyon