ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅಧ್ಯಕ್ಷ ಅಶ್ರಫ್ ಘನಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಶನಿವಾರವಷ್ಟೇ ದೇಶದಲ್ಲಿ ನಡೆಯುತ್ತಿರುವ ಘಟನಾವಳಿಗಳ ಬಗ್ಗೆ ಸ್ಥಳೀಯ ಮುಖಂಡರು ಮತ್ತು ಜಾಗತಿಕ ಮಿತ್ರಪಕ್ಷಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದರು. ಆದರೆ ಇದೀಗ ಅದೇ ಅಶ್ರಫ್ ಘನಿ ಅಧಿಕಾರದಿಂದ ಕೆಳಗಿಳಿದಿದ್ದು, ತಾಲಿಬಾನ್ ಬಂಡುಕೋರರಿಗೆ ಗದ್ದುಗೆ ಬಿಟ್ಟುಕೊಟ್ಟಿದ್ದಾರೆ ಎಂದು ವರದಿಯಾಗಿದೆ.<br /><br />Afghan President Ashraf Ghani To Step Down from Power, After Taliban Enter Kabul