ಭಾನುವಾರ ಮಂದ ಬೆಳಕಿನಿಂದಾಗಿ ನಾಲ್ಕನೆ ದಿನದಾಟವನ್ನು ಕೊಂಚ ಬೇಗ ಅಂತ್ಯಗೊಳಿಸಲಾಯಿತು. ಆದರೆ, ಅಂಪೈರ್ ಇದನ್ನು ಘೋಷಿಸುವ ಮುನ್ನ ನಾಯಕ ವಿರಾಟ್ ಕೊಹ್ಲಿ ಹಾಗೂ ಬ್ಯಾಟಿಂಗ್ ಮಾಡುತ್ತಿದ್ದ ರಿಷಭ್ ಪಂತ್ ನಡುವಣ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.<br /><br />India vs England Captain Virat Kohli signaled Rishabh Pant from Lords balcony video goes viral<br />