ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ಟೀಮ್ ಇಂಡಿಯಾದ ಪ್ರಮುಖ ಬ್ಯಾಟ್ಸ್‌ಮನ್‌ಗಳೆಲ್ಲಾ ಔಟ್ ಆಗಿ ತಂಡ ಸಂಕಷ್ಟದಲ್ಲಿದ್ದಾಗ ಮೊಹಮ್ಮದ್ ಶಮಿ ಮತ್ತು ಜಸ್ ಪ್ರೀತ್ ಬುಮ್ರಾ 89 ರನ್‌ಗಳ ಜತೆಯಾಟವಾಡುವ ಮೂಲಕ ಟೀಮ್ ಇಂಡಿಯಾವನ್ನು ಸೋಲಿನ ಸುಳಿಯಿಂದ ಪಾರುಮಾಡಿದರು<br />#INDvsENG #ViratKohli #VirenderSehwag <br />Mohammed Shami and Jas Preet Bumrah rescued Team India by 89 runs in the second innings when all of India's top batsmen were out of trouble.