Surprise Me!

3 ಹೆಣ್ಣುಮಕ್ಕಳನ್ನು ಸಾಕುವ ಜವಾಬ್ದಾರಿ ಹೊತ್ತ ಉಮಾಶ್ರೀ

2021-08-18 6 Dailymotion

ಕನ್ನಡ ಚಿತ್ರರಂಗ ಎಂದೂ ಮರೆಯಲಾಗದ ಹಲವು ಪಾತ್ರಗಳಲ್ಲಿ ನಟಿಸಿರುವ ಉಮಾಶ್ರಿ ಇದೀಗ ಮತ್ತೆ ಕಿರುತೆರೆಗೆ ಬಂದಿದ್ದಾರೆ. ಹಿರಿತೆರೆಯಲ್ಲಿ ಪುಟ್ಮಲ್ಲಿಯಾಗಿ ಈಗಾಗಲೇ ಮೋಡಿ ಮಾಡಿರುವ ಉಮಾಶ್ರೀ ಕಿರುತೆರೆಯಲ್ಲಿ ಪುಟ್ಟಕ್ಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.<br /><br /><br />Actress Umashree's new serial Puttakkana Makkalu will be telecast on Zee Kannada channel soon. Serial is about a single mother who raised three daughters.<br />

Buy Now on CodeCanyon