ಸೀತೆಯಾಗಿ ನಟಿಸಲು ಕರೀನಾ ಭಾರಿ ಮೊತ್ತದ ಸಂಭಾವನೆ ಕೇಳಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಸಂಭಾವನೆ ಸುದ್ದಿ ವೈರಲ್ ಆಗುತ್ತಿದ್ದಂತೆ ಕರೀನಾ ಸಿಕ್ಕಾಪಟ್ಟೆ ಟ್ರೋಲಿಗೆ ಗುರಿಯಾಗಿದ್ದರು. ಇದೀಗ ಮೊದಲ ಬಾರಿಗೆ ಹೆಚ್ಚು ಸಂಭಾವನೆ ಕೇಳಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.<br /><br />Bollywood Actress Kareena Kapoor reacts to demanding 12 crore to play Sita role.<br />