ತಾಲಿಬಾನ್ ಉಗ್ರರ ಮೇಲೆ ಒತ್ತಡ ತರುವ ಕೆಲಸ ಮಾಡುತ್ತೇವೆ. ತಾಲಿಬಾನ್ ಸಂಘಟನೆ ಯಾವತ್ತಿದ್ದರೂ ಅಮೆರಿಕದ ವಿರೋಧಿ. ಅಂತಿಮ ಫಲಿತಾಂಶ ಏನಾಗುತ್ತೆಂದು ನಾನು ಭರವಸೆ ನೀಡಲ್ಲ ಆದರೆ, ಅಫ್ಘಾನಿಸ್ತಾನವನ್ನು ಉಗ್ರರ ನೆಲೆಯಾಗುವುದಕ್ಕೆ ನಾವು ಬಿಡಲ್ಲ ಎಂದು ಹೇಳಿದ್ದಾರೆ.<br /><br />US President Joe Biden on Monday addressed the nation about the status of US evacuation from Afghanistan. He warned the Taliban and promised that the "response will be swift and forceful" if the terror group attacks US interests.
