ಖಾಸಗಿ ಕಾರ್ಯಕ್ರಮದ ವೇದಿಕೆಯಲ್ಲಿ CM ಬಸವರಾಜ್ ಬೊಮ್ಮಾಯಿಗೆ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರಿಗೆ ಮಕ್ಕಳು ಕೆಲವು ಪ್ರಶ್ನೆಗಳನ್ನು ಕೇಳಿದರು. ಅವುಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಅವರು ಎಲ್ಲರ ಮುಖದಲ್ಲೂ ನಗು ಮೂಡಿಸಿದರು.<br /><br />CM Basavaraj Bommai was the guest of honor at the private event forum. Then the children asked him some questions. In reply, Basavaraja Bommai put a smile on everyone's face.