ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಕಲೆಹಾಕಿದ ಮೂರನೇ ಬ್ಯಾಟ್ಸ್ಮನ್ ಕೊಹ್ಲಿ ಆಗಲಿದ್ದಾರೆ. ಸದ್ಯ ಈ ಸಾಲಿನಲ್ಲಿ ಮೊದಲನೆಯವರಾಗಿ ಸಚಿನ್ ತೆಂಡೂಲ್ಕರ್ (34,357) ಮತ್ತು ಎರಡನೇ ಸ್ಥಾನದಲ್ಲಿ ರಾಹುಲ್ ದ್ರಾವಿಡ್ (24,208) ಇದ್ದಾರೆ<br /><br /><br />Kohli becomes the third batsman to score the most runs in India in international cricket. Sachin Tendulkar (34,357) and Rahul Dravid (24,208) are the first in the lineup