ಮೈಸೂರು ಹಾಗೂ ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಒನ್ಇಂಡಿಯಾ ಕನ್ನಡದ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿ ತಮ್ಮ ವೈಯಕ್ತಿಕ ಜೀವನ ಹಾಗೂ ರಾಜಕೀಯದ ಬಗ್ಗೆ ಮುಕ್ತವಾಗಿ ಮಾತನಾಡಿದರು.<br /><br />Mysore and Kodagu MP Pratap Simha participated in an exclusive interview with Oneindia Kannada and spoke openly about his personal life