ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯು ನಮ್ಮ ಹಿಡಿತದಲ್ಲಿದೆ ಹಾಗೂ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದುಕೊಂಡ ತಾಲಿಬಾನ್ ನೆರವಿನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ದಾಳಿ ನಡೆಯಲಿದೆ ಎಂಬ ಬಗ್ಗೆ ಯಾವುದೇ ಆತಂಕ ಬೇಡ," ಎಂದು ಸೇನೆಯು ಸ್ಪಷ್ಟನೆ ನೀಡಿದೆ.<br /><br />The security situation in the Kashmir valley is under control and there is nothing to worry about the fallout of the Taliban's takeover of Afghanistan, The Army said.