ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡ ಐಷಾರಾಮಿ ಕಾರು ಖರೀದಿಸಿ ಸುದ್ದಿಯಾಗಿದ್ದಾರೆ. ಇತ್ತೀಚಿಗಷ್ಟೆ ದುಬಾರಿ ಕಾರು ಕೊಂಡುಕೊಂಡಿರುವ ರಾಜಕುಮಾರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.<br /><br /> Director Santhosh Ananddram purchases new BMW 520d car. He shares photo on Social media.<br />