ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ಸೆಪ್ಟೆಂಬರ್ 10ರಂದು ರಿಲೀಸ್ ಆಗುತ್ತದೆ ಎಂದು ಕೊನೆಯವರೆಗೂ ಹೇಳಿಕೊಂಡೆ ಬಂದಿತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂಬ ಕಾರಣಕ್ಕೆ ಬಿಡುಗಡೆಯಿಂದ ಹಿಂದೆ ಸರಿದಿದೆ, ಆದರೆ ಲೂಸ್ ಮಾದ ಯೋಗೇಶ್ ನಟನೆಯ ಲಂಕೆ ಸಿನಿಮಾ ಬಿಡುಗಡೆಗೆ ಧೈರ್ಯ ತೋರಿದೆ.<br /><br /> Kannada Actor Yogi starrer 'Lanke' film to hit theatres on September 10, Director Ram Prasad says that they are looking at releasing in 200 theatres.<br />