ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯಗಳನ್ನು ನಿಗದಿತ ವೇಳಾಪಟ್ಟಿಯಲ್ಲಿ ನಡೆಸಲಾಗುವುದು ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾರೆ<br /><br /><br />The Afghanistan cricket team is due to tour Australia in November. Ahmadullah Wasik, deputy head of the Taliban Cultural Commission, said the Test matches between Australia and Afghanistan