ಸಾವರ್ಕರ್ ಎಂದರೆ ಕಿಚ್ಚು, ಸಾವರ್ಕರ್ ಎಂದರೆ ಆತ್ಮಾಭಿಮಾನ, ಸಾವರ್ಕರ್ ಎಂದರೆ ದೇಶಭಕ್ತಿ, ಸಾವರ್ಕರ್ ಎಂದರೆ ಸಮರ್ಪಣೆ. ಆದರ್ಶ, ನಿಷ್ಠೆ, ಸಾಹಸ, ಪರಾಕ್ರಮ, ಸಂಯಮ, ಸಹನಶೀಲತೆ, ಆತ್ಮವಿಶ್ವಾಸ, ಛಲ, ಜಾಣ್ಮೆ, ವಿವೇಕ, ನೇತೃತ್ವ, ಆತ್ಮಾರ್ಪಣೆ ಅವೆಲ್ಲದರ ಸಂಗಮವೇ ವಿನಾಯಕ ದಾಮೋದರ ಸಾವರ್ಕರ್.<br /><br />Vinayak Damodar "Veer" Savarkar was an Indian politician, activist, and writer. He developed the Hindu nationalist political ideology of Hindutva while imprisoned at Ratnagiri in 1922. He was a leading figure in the Hindu Mahasabha.