ಕ್ರಿಕೆಟ್‍ನಲ್ಲಿ ಬಳಸುವ ಬಾಲ್ ಇದೀಗ ಹೊಸ ಸ್ಪರ್ಶದೊಂದಿಗೆ ಸ್ಮಾರ್ಟ್ ಬಾಲ್ ಆಗಿದೆ. ಸಾಂಪ್ರದಾಯಿಕವಾಗಿ ಬಳಸುವ ಬಾಲ್‍ಗೆ ತಂತ್ರಜ್ಞಾನವನ್ನು ಅಳವಡಿಕೆ ಮಾಡಿ ಸ್ಮಾರ್ಟ್ ಬಾಲ್ ಆಗಿ ಮಾರ್ಪಡಿಸಲಾಗಿದೆ. <br /><br />The smart ball is kind of an intelligent ball that has an electronic chip embedded in it. The chip with sensors sends information such as speed, spin, power in real-time which can be viewed on a smartwatch, mobile, or tablet or computer/laptop via a specially designed app.