ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾದ ಗೆಲುವಿನ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು ವೇಗಿಗಳು ನೀಡಿದ ಪ್ರದರ್ಶನ ಮುಖ್ಯವಾಗಿತ್ತು ಎಂದು ಹೇಳಿದ್ದಾರೆ.<br /><br />Praising the character of the current Indian team, skipper Virat Kohli said, “Well, I think the best thing about both the games has been the character the team has shown. We are not looking to survive in this game, we are here to win.”