Surprise Me!

ತಾಯಿಯನ್ನು ಕಳೆದುಕೊಂಡ ಅಕ್ಷಯ್ ಕುಮಾರ್ ಅಭಿಮಾನಿಗಳಿಗೆ ಹೇಳಿದ್ದಿಷ್ಟು

2021-09-08 766 Dailymotion

ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ'' ಎಂದಿದ್ದಾರೆ<br /><br /> Actor Akshay Kumar's mother Aruna Bhatia passed away on September 08 morning. Akshay shared news on his twitter.

Buy Now on CodeCanyon