ಹದಿನೇಳು-ಹದಿನೆಂಟು ತಿಂಗಳಲ್ಲಿ ನಡೆಯಬೇಕಾಗಿರುವ ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಜಾತ್ಯಾತೀತ ಜನತಾದಳ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡು ಬರುತ್ತಿದೆ. ದೇವೇಗೌಡ್ರು ಮತ್ತು ಎಚ್.ಡಿ.ಕುಮಾರಸ್ವಾಮಿಯವರು ಸಾಲುಸಾಲು ಸಭೆಗಳನ್ನು ನಡೆಸುತ್ತಿದ್ದಾರೆ.<br /><br />The secular Janata Dal is making preparations for the Karnataka Assembly elections to be held in seventeen-eighteen months. Deve Gowdru and HD Kumaraswamy are holding a series of meetings.<br />