ಟೀಮ್ ಇಂಡಿಯಾದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ರೋಹಿತ್ ಶರ್ಮಾಗೆ ನಾಯಕತ್ವದ ಜವಾಬ್ದಾರಿ ನಿಭಾಯಿಸಲು ರೋಹಿತ್ ಸಾಮರ್ಥ್ಯ ಏನು ಎಂಬುದರ ಬಗ್ಗೆ ಕೂಡ ಚರ್ಚೆಯಾಗುತ್ತಿದೆ.<br /><br />Hitman Rohit Sharma is a team man and motivates his team members and understands their strengths and weaknesses and out them to correct use in demanding situations.
